ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಆಸ್ಪತ್ರೆಗೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಸ್ಕೂಟರ್ ಡಿಕ್ಕಿ ಹೊಡೆದು ಪಾದಚಾರಿ ಕಂಚಿಕಟ್ಟೆ ಬಳಿಯ ಕೋಟೆಕಾರು ನಿವಾಸಿ ನಿತಿನಕುಮಾರ್(22) ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಸಂಬಂಧ ಸ್ಕೂಟರ್ ಸವಾರ ಅಜೇಶ್ ವಿರುದ್ಧ ಪೆÇಲೀಸರು ಕೇಸು ದಾಖಲಿಸಿದ್ದಾರೆ.

LEAVE A REPLY