ಶರತ್ ಹಂತಕರ ಬಂಧನಕ್ಕೆ ಮನವಿ

ಹಿಂದೂ ಜಾಗರಣಾ ವೇದಿಕೆ ವತಿಯಿಂದ ಮನವಿ

ನಮ್ಮ ಪ್ರತಿನಿಧಿ ವರದಿ

ಭಟ್ಕಳ : ದಕ್ಷಿಣ ಕನ್ನಡ ಬಂಟ್ವಾಳದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ ಹತ್ಯಾ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬುಧವಾರ ಇಲ್ಲಿನ ಹಿಂದೂ ಜಾಗರಣಾ ವೇದಿಕೆ ವತಿಯಿಂದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.