ಕಾರು -ಬೈಕ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ : ಕಾರ್ಕಳ ಪುಲ್ಕೇರಿ ಬೈಪಾಸ್ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾಣೂರು ಗ್ರಾಮದ ಇಂದಿರಾನಗರದ ಸುಂದರ ಸಾಲ್ಯಾನ್ (62) ಎಂಬವರು ಗಾಯಗೊಂಡರು.ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ.