ಕೆಂಪು ಮಣ್ಣು ಸಾಗಾಟದ ಟಿಪ್ಪರ್ ಲಾರಿಗಳು ವಶಕ್ಕೆ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಸರಿಯಾದ ದಾಖಲೆ ಪತ್ರಗಳು ಇಲ್ಲದೆ ಎರಡು ಟಿಪ್ಪರ್ ಲಾರಿಗಳಲ್ಲಿ ಸಾಗಿಸಲಾಗುತಿದ್ದ ಕೆಂಪು ಮಣ್ಣನ್ನು ಮತ್ತು ವಾಹನಗಳನ್ನು ವಿದ್ಯಾನಗರ ಪೆÇಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಟಿಪ್ಪರ್ ಲಾರಿಗಳ ಚಾಲಕರನ್ನು ಬಂಧಿಸಲಾಗಿದೆ.