ಕುಸಿದು ಬಿದ್ದು ವಿದ್ಯಾರ್ಥಿ ಮೃತ

ಸಾಂದರ್ಭಿಕ ಚಿತ್ರ

ಕರಾವಳಿ ಅಲೆ ವರದಿ

ಕಾಸರಗೋಡು : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಮೂಲತಃ ಬಂದಡ್ಕ ನಿವಾಸಿ ಪ್ರಸ್ಥಿರ ಮಜೀರ್ಪಳ್ಳದ ಕೋಳ್ಯೂರಿನಲ್ಲಿ ವಾಸವಾಗಿರುವ ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಜೋಯೆಲ್ ಮೃತಪಟ್ಟವ. ಈತನಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

LEAVE A REPLY