ರಸ್ತೆ ಬದಿ ಪಲ್ಟಿಯಾದ ಟಿಪ್ಪರ್ ಲಾರಿ

ವಿಟ್ಲ : ಮರಳು ಸಾಗಿಸಿ ಹಿಂತಿರುಗುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಾಣಿ ಸಮೀಪದ ಗಡಿಯಾರದಲ್ಲಿ ರಸ್ತೆ ಬದಿಯ ಚರಂಡಿಗೆ ಪಲ್ಟಿ ಹೊಡೆದಿದೆ. ಅಪಘಾತದಲ್ಲಿ ಚಾಲಕ ಮತ್ತು ಕ್ಲೀನರ್ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ.