ಟೀವಿ ಕಳವು

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಮೂಡುಬಿದಿರೆ : ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜೆಡಿಎಸ್ ಕಚೇರಿಯಿಂದ ಸೋಮವಾರ ರಾತ್ರಿ ಟೀವಿ ಕಳ್ಳತನವಾದ ಬಗ್ಗೆ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಲಾಗಿದೆ.

ಕಳ್ಳರು ಕಚೇರಿಯ ಬಾಗಿಲಿನ ಬೀಗ ಮುರಿದು ಒಳನುಗ್ಗಿ ಸುಮಾರು 24 ಸಾವಿರ ರೂ ಮೌಲ್ಯದ ಟೀವಿ ಕಳ್ಳತನ ಮಾಡಿದ್ದಾರೆಂದು ಜೆಡಿಎಸ್ ಕಾರ್ಯಕರ್ತ ಭಾಸ್ಕರ ಆಚಾರ್ಯ ಮೂಡುಬಿದಿರೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.