ರೈಲು ಡಿಕ್ಕಿ : ಅಪರಿಚಿತೆ ಸಾವು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಇಲ್ಲಿನ ರೈಲು ನಿಲ್ದಾಣ ಬಳಿ ರೈಲು ಡಿಕ್ಕಿ ಹೊಡೆದು ಅಪರಿಚಿತ ಮಹಿಳೆ ಸಾವಿಗೀಡಾಗಿದ್ದಾರೆ.

ಸುಮಾರು 32 ವರ್ಷ ಪ್ರಾಯದ, ಕೆಂಪು ಬಣ್ಣದ ಚೂಡಿದಾರ ಧರಿಸಿದ್ದಾರೆ. ಮಂಜೇಶ್ವರ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.