ಶ್ರೀ ವೆಂಕಟರಮಣ ದೇವಸ್ಥಾನ

ಒಳಲಂಕೆ ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ಹುಣ್ಣಿಮೆ ಮಹೋತ್ಸವದ ಅಂಗವಾಗಿ ಶ್ರೀ ಉಗ್ರ ನರಸಿಂಹ ದೇವರಿಗೆ ಪಂಚಾಮೃತ ಅಭಿಷೇಕ ಮತ್ತು ಶಿಯಾಳ ಅಭಿಷೇಕವು ಕಾಶೀಮಠದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಹಾಗೂ ಶಿವಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಜರಗಿತು.