ಮಹಿಳೆ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಶಿರಸಿ : ತಾಲೂಕಿನ ಮಾಳಂಜಿಯಲ್ಲಿ ಬುಧವಾರ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುತ್ತಮ್ಮ ಗೌಡ ಎಂಬವರೇ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY