ಯುವತಿ ನಾಪತ್ತೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಹೊಸಬೆಟ್ಟು ಕಡಪ್ಪುರದ ನಿವಾಸಿ ಬಿಫಾತಿಮ್ಮರ ಪುತ್ರಿ ಸಿನಾನ (23) ನಾಪತ್ತೆಯಾಗಿರುವುದಾಗಿ ಮಂಜೇಶ್ವರ ಪೆÇಲೀಸರಿಗೆ ದೂರು ನೀಡಲಾಗಿದೆ. ಫೆಬ್ರವರಿ 10ರಿಂದ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

LEAVE A REPLY