ತಂಡದಿಂದ ಹಲ್ಲೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಬೈಕಿನಲ್ಲಿ ಬಂದ ಇಬ್ಬರು ಶುಕ್ರವಾರ ಸಂಜೆ ನಿಡ್ಡೇಲ್ ರಸ್ತೆ ಪಕ್ಕ ನೀತಿದ್ದ ಸತೀಶ್ (50) ಎಂಬವರಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿ ಬಳಿಕ ಪರಾರಿಯಾಗಿದ್ದಾರೆ. ಹಣಕಾಸಿಗೆ ಸಂಬಂಧಿಸಿದ ಪೂರ್ವ ದ್ವೇಷವೇ ಹಲ್ಲೆಗೆ ಕಾರಣ ಎಂದು ತಿಳಿದು ಬಂದಿದೆ. ಹಲ್ಲೆ ನಡೆಸಿದವರಲ್ಲಿ ಒಬ್ಬನನ್ನು ಅರ್ಜನ್ ಎಂದು ಗುರುತಿಸಲಾಗಿದೆ.