ಮಾನಭಂಗಕ್ಕೆ ಯತ್ನ : ಕೇಸು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಪರಿಶಿಷ್ಟ ಜಾತಿಗೆ ಸೇರಿದ 19ರ ಹರೆಯದ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮುಹಮ್ಮದ್ ರಿಷಾದ್ ವಿರುದ್ಧ ಪೆÇಲೀಸರು ಕೇಸು ದಾಖಲಿಸಿದ್ದಾರೆ.

ಕನ್ನಟಿಪಾರೆಯಲ್ಲಿ ನಡೆದು ಹೋಗುತ್ತಿದ್ದಾಗ ಯುವತಿಯೊಬ್ಬಳನ್ನು ತಡೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಪೆÇಲೀಸರಿಗೆ ದೂರು ನೀಡಲಾಗಿತ್ತು.

LEAVE A REPLY