ಕಾರಲ್ಲಿ ಅಪಹರಿಸಿ ಯುವಕಗೆ ಹಲ್ಲೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಶಿರಿಯ ನಿವಾಸಿ ನಸೀರ(30)ನನ್ನು ಕಾರಿನಲ್ಲಿ ಅಪಹರಿಸಿದ ತಂಡ ಆತನ ಮೇಲೆ ಹಲ್ಲೆ ಮಾಡಿ ಕಾಲಿನ ಮೂಳೆ ಮುರಿದಿದೆ. ಈ ಬಗ್ಗೆ ಪೆÇಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಲಾಗಿದೆ. ಮನೆ ಬಳಿ ನಿಂತಿದ್ದ ಸಂರ್ದದಲ್ಲಿ ಕಾರಿನಲ್ಲಿ ಬಂದ ತಂಡ ನಸೀರನನ್ನು ಅಪಹರಿಸಿ ಹಲ್ಲೆ ಮಾಡಿದ್ದಾಗಿ ಪೆÇಲೀಸರಿಗೆ ದೂರು ನೀಡಲಾಗಿದೆ.